alex Certify ನಿಶ್ಚಿತಾರ್ಥದ ಮುನ್ನಾದಿನ ಸಂಗಾತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ತಾನೂ ನೇಣು ಹಾಕಿಕೊಂಡ ಯುವಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಶ್ಚಿತಾರ್ಥದ ಮುನ್ನಾದಿನ ಸಂಗಾತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ತಾನೂ ನೇಣು ಹಾಕಿಕೊಂಡ ಯುವಕ

ನಿಶ್ಚಿತಾರ್ಥದ ಮುನ್ನಾ ದಿನ ತನ್ನ ಸಂಗಾತಿಯನ್ನು 24 ವರ್ಷದ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಪೊಲೀಸರ ಪ್ರಕಾರ ದಸ್ತೋಯ್ ಗ್ರಾಮದ ಆರೋಪಿ ಸೋನು ಪ್ರಜಾಪತಿ ಡೈರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಫೂಲ್‌ಗರ್ಹಿಯಲ್ಲಿರುವ ನೀತು ಪ್ರಜಾಪತಿ ಮನೆಗೆ ನುಗ್ಗಿ ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಈ ವೇಳೆ ಸಂತ್ರಸ್ತೆಯ ಕುಟುಂಬವು ಅವನನ್ನು ಹಿಡಿಯಲು ಪ್ರಯತ್ನಿಸಿತು. ಆದರೆ ಅವನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ನಂತರ ಅವನು ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...