alex Certify ಶಾಕಿಂಗ್: ಮನೆಗೆ ನುಗ್ಗಿ ಗನ್ ಪಾಯಿಂಟ್ ನಲ್ಲಿ ಗೃಹಿಣಿ ಮೇಲೆ ಗ್ಯಾಂಗ್ ರೇಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಮನೆಗೆ ನುಗ್ಗಿ ಗನ್ ಪಾಯಿಂಟ್ ನಲ್ಲಿ ಗೃಹಿಣಿ ಮೇಲೆ ಗ್ಯಾಂಗ್ ರೇಪ್

ಮೀರತ್: ಉತ್ತರಪ್ರದೇಶದ ಮೀರತ್ ಜಿಲ್ಲೆಯಿಂದ ವರದಿಯಾದ ಆಘಾತಕಾರಿ ಘಟನೆಯಲ್ಲಿ ಮಹಿಳೆ ಮೇಲೆ ಆಕೆಯ ಸೋದರ ಮಾವ, ಮತ್ತೊಬ್ಬ ವ್ಯಕ್ತಿ ಗನ್ ಪಾಯಿಂಟ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಮೀರತ್ ಜಿಲ್ಲೆಯ ಸರ್ದಾನ ತಹಸಿಲ್ ಪ್ರದೇಶದಲ್ಲಿ ಘಟನೆ ನಡೆದಿದೆ. ತನ್ನ ಸೋದರಮಾವ ಮತ್ತು ಇನ್ನೊಬ್ಬ ಬಂದೂಕಿನಿಂದ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ. ಯಾರಿಗಾದರೂ ವಿಷಯ ತಿಳಿಸಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ.

ಮಹಿಳೆಯ ಪತಿ ಮದ್ಯವ್ಯಸನಿಯಾಗಿದ್ದ ಆತ ಮನೆಗೆ ಬರುವುದೇ ಅಪರೂಪವಾಗಿದೆ. ಮಹಿಳೆ ರಾತ್ರಿ ಒಬ್ಬಳೇ ಮನೆಯಲ್ಲಿ ಇರುವ ಸಂದರ್ಭದಲ್ಲಿ ದುಷ್ಕರ್ಮಿಗಳು ಮನೆಯೊಳಗೆ ನುಗ್ಗಿ ಗನ್ ಪಾಯಿಂಟ್ ನಲ್ಲಿ ಅತ್ಯಾಚಾರ ಎಸಗಿದ್ದಾರೆ. ವಿರೋಧ ವ್ಯಕ್ತಪಡಿಸಿದಾಗ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಠಾಣಾಧಿಕಾರಿ ಬ್ರಿಜೇಶ್ ಕುಮಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...