alex Certify ಪ್ರೇಮಿಗಳ ದಿನಾಚರಣೆಗೆ ಉಪ್ಪಿ ಗಿಫ್ಟ್ : ನಾಳೆ ‘ಯುಐ’ ಚಿತ್ರದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೇಮಿಗಳ ದಿನಾಚರಣೆಗೆ ಉಪ್ಪಿ ಗಿಫ್ಟ್ : ನಾಳೆ ‘ಯುಐ’ ಚಿತ್ರದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್

ಪ್ರೇಮಿಗಳ ದಿನಕ್ಕೆ ನಟ ಉಪೇಂದ್ರ ಗಿಫ್ಟ್ ನೀಡಲು ಮುಂದಾಗಿದ್ದು, ನಾಳೆ ‘ಯುಐ’ ಸಿನಿಮಾದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ ಆಗಲಿದೆ.

ಪ್ರೇಮಿಗಳ ದಿನ ನಾಳೆ ಬೆಳಗ್ಗೆ 10 ಗಂಟೆಗೆ ಚಿತ್ರದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ ಆಗಲಿದೆ. ಈ ಹಿಂದೆ ಯುಐ ಸಿನಿಮಾದ ಟೀಸರ್ ರಿಲೀಸ್ ಮಾಡಿದ ಚಿತ್ರತಂಡ ಇದೀಗ ಯುಐ’ ಸಿನಿಮಾದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ ಮಾಡಲಿದೆ. ಟೀಸರ್ ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ 23 ಮಿಲಿಯನ್ ವೀಕ್ಷಣೆ ಪಡೆದುಕೊಂಡಿತ್ತು.

ಟೀಸರ್ ಮೂಲಕವೇ ‘ಯುಐ’ ಸಿನಿಮಾ ಬಹಳ ನಿರೀಕ್ಷೆ ಮೂಡಿದ್ದು, ನಾಳೆ ಪ್ರೇಮಿಗಳ ದಿನ ಇರುವ ಹಿನ್ನೆಲೆ ಸಿನಿಮಾದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ ಆಗಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...