alex Certify ನಾಗರಿಕ ಸೇವೆ 1056 ಹುದ್ದೆಗಳ ನೇಮಕಾತಿಗೆ UPSC ಅಧಿಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಗರಿಕ ಸೇವೆ 1056 ಹುದ್ದೆಗಳ ನೇಮಕಾತಿಗೆ UPSC ಅಧಿಸೂಚನೆ

ನವದೆಹಲಿ: ನಾಗರಿಕ ಸೇವೆ ಪ್ರವೇಶಕ್ಕಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಮಾರ್ಚ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಬಾರಿ 1056 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುವುದು. ಮೇ 26ರಂದು ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, 2024ರ ಆಗಸ್ಟ್ 1ಕ್ಕೆ ಅನ್ವಯವಾಗುವಂತೆ 21 ರಿಂದ 32 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಕೇಂದ್ರ ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...