alex Certify UPSC 875 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

UPSC 875 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ(UPSC) ಇಂಡಿಯನ್ ಎಕಾನಮಿಕ್ ಸರ್ವಿಸ್(IES), ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್(ISS) ಹಾಗೂ ಕಂಬೈನ್ಡ್ ಮೆಡಿಕಲ್ ಸರ್ವಿಸ್(CMS) ಹುದ್ದೆಗಳ ನೇಮಕಾತಿಗೆ ಬುಧವಾರ ಅಧಿಸೂಚನೆ ಹೊರಡಿಸಿದೆ.

ಪದವೀಧರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಇಂಡಿಯನ್ ಎಕಾನಮಿಕ್ ಸರ್ವಿಸ್(IES), ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್(ISS) 48 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಂಬೈನ್ಡ್ ಮೆಡಿಕಲ್ ಸರ್ವಿಸ್ ನಲ್ಲಿ ಒಟ್ಟು 827 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಸಿಎಂಎಸ್ ಹುದ್ದೆಗಳಿಗೆ ವೈದ್ಯಕೀಯ ಪದವೀಧರರಾಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...