alex Certify ಸ್ನೇಹಿತನ ಜೊತೆ ಸೊಂಟ ಬಳುಕಿಸಿದ ನಟಿ ಊರ್ವಶಿ ರೌಟೆಲಾ: ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತನ ಜೊತೆ ಸೊಂಟ ಬಳುಕಿಸಿದ ನಟಿ ಊರ್ವಶಿ ರೌಟೆಲಾ: ವಿಡಿಯೋ ವೈರಲ್

ನಟಿ ಊರ್ವಶಿ ರೌಟೆಲಾ ಅವರ ಇನ್ಸ್ಟಾಗ್ರಾಮ್ ನಲ್ಲಿ ಸಕ್ರಿಯರಾಗಿದ್ದಾರೆ. ಇವರು ಸದಾ ನೃತ್ಯ, ಸಂಗೀತ ಮುಂತಾದ ಮನೋರಂಜನೆಯ ದೃಶ್ಯಗಳನ್ನು ಆಗಾಗ ಅಪ್ ಲೋಡ್ ಮಾಡುತ್ತಿರುತ್ತಾರೆ. ಇದೀಗ ಸ್ನೇಹಿತನ ಜೊತೆ ಹಾಡೊಂದಕ್ಕೆ ನೃತ್ಯ ಮಾಡುತ್ತಿರುವ ವಿಡಿಯೋ ಅಭಿಮಾನಿಗಳ ಮನಗೆದ್ದಿದೆ.

ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ ಕಾವೇರಿ ನಿರ್ವಹಣಾ ಪ್ರಾಧಿಕಾರ

ಊರ್ವಶಿ ಹೊಳೆಯುವ ಗೋಲ್ಡನ್ ಸ್ಟ್ರಾಪ್ ಲೆಸ್ ಉಡುಪು ಧರಿಸಿದ್ದು, ಸ್ನೇಹಿತನ ಜೊತೆ ಅದ್ಭುತವಾಗಿ ನೃತ್ಯ ಮಾಡುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸ್ಪ್ಯಾನಿಷ್ ಹಾಡಿಗೆ ನಟಿ ಸೊಂಟ ಬಳುಕಿಸಿದ್ದಾರೆ. ಈ ವಿಡಿಯೋ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಹಲವಾರು ಮಂದಿ ವೀಕ್ಷಿಸಿದ್ದಾರೆ. ಅಭಿಮಾನಿಗಳು, ಸ್ನೇಹಿತರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಊರ್ವಶಿ ತೊಟ್ಟಿರುವ ಉಡುಪಿನಲ್ಲಿ ಬಹಳ ಸುಂದರವಾಗಿ ಕಾಣುತ್ತಿದ್ದಾರೆ ಅಂತೆಲ್ಲಾ ಬಳಕೆದಾರರು ಕಮೆಂಟ್ ಮಾಡಿದ್ದಾರೆ. ಅಷ್ಟೇ ಅಲ್ಲ ಈಕೆಯ ಅದ್ಭುತ ನೃತ್ಯಕ್ಕೆ ಮನಸೋತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...