alex Certify ಭಾರತಕ್ಕೆ ಅಂತಾರಾಷ್ಟ್ರೀಯ ಪ್ರಯಾಣ ಮಾನದಂಡವನ್ನು ಸಡಿಲಿಸಿದ ಅಮೆರಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತಕ್ಕೆ ಅಂತಾರಾಷ್ಟ್ರೀಯ ಪ್ರಯಾಣ ಮಾನದಂಡವನ್ನು ಸಡಿಲಿಸಿದ ಅಮೆರಿಕ

ಭಾರತೀಯ ಪ್ರಯಾಣಿಕರಿಗೆ ಅಮೆರಿಕವು ತನ್ನ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧವನ್ನು ಇನ್ನಷ್ಟು ಸಡಿಲಗೊಳಿಸಿದೆ.

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್​​ 19 ಮಧ್ಯಮ ಪ್ರಮಾಣದಲ್ಲಿ ಇದೆ ಎಂದು ರೋಗ ನಿಯಂತ್ರಣ ಹಾಗೂ ತಡೆಗಟ್ಟುವಿಕೆ ಕೇಂದ್ರ ನೀಡಿದ ವರದಿ ಆಧರಿಸಿ ಪ್ರಯಾಣಿಕರಿಗೆ ನಿರ್ಬಂಧ ಸಡಿಲಗೊಳಿಸಲಾಗಿದೆ.

ಎಫ್​ಡಿಎನಿಂದ ಮಾನ್ಯತೆ ಪಡೆದ ಲಸಿಕೆಯನ್ನು ಹಾಕಿಸಿಕೊಂಡವರಲ್ಲಿ ಕೋವಿಡ್​​ ರೋಗ ಲಕ್ಷಣ ಹೆಚ್ಚುವ ಅಪಾಯ ತುಂಬಾನೇ ಕಡಿಮೆ ಇರುತ್ತದೆ. ಹೀಗಾಗಿ ಯಾವುದೇ ಅಂತಾರಾಷ್ಟ್ರೀಯ ಪ್ರಯಾಣ ಕೈಗೊಳ್ಳುವ ಮುನ್ನ ಲಸಿಕೆ ಹಾಕಿಸಿಕೊಂಡ ಹಾಗೂ ಹಾಕಿಸಿಕೊಳ್ಳದ ಪ್ರಯಾಣಿಕರಿಗೆ ಸಿ.ಡಿ.ಸಿ. ನೀಡಿರುವ ನಿರ್ದಿಷ್ಟ ಮಾನದಂಡಗಳನ್ನು ಪಾಲಿಸುವಂತೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...