alex Certify US Open 2023 : ವಿಶ್ವದ ನಂ.1 ಆಟಗಾರ್ತಿಯನ್ನು ಸೋಲಿಸಿ ಚೊಚ್ಚಲ `ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ’ ಗೆದ್ದ ಕೊಕೊ ಗಾಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

US Open 2023 : ವಿಶ್ವದ ನಂ.1 ಆಟಗಾರ್ತಿಯನ್ನು ಸೋಲಿಸಿ ಚೊಚ್ಚಲ `ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ’ ಗೆದ್ದ ಕೊಕೊ ಗಾಫ್

ಯುಎಸ್ ಓಪನ್ 2023 ರ ಫೈನಲ್ ನಲ್ಲಿ ಕೊಕೊ ಗೌಫ್ ವಿಶ್ವದ ನಂ.1 ಆಟಗಾರ್ತಿ ಆರ್ನಾ ಸಬಲೆಂಕಾ ಅವರನ್ನು ಸೋಲಿಸಿ ಚೊಚ್ಚಲ ಗ್ರ್ಯಾಂಡ್ ಸ್ಲಾಮ್ ಮಹಿಳಾ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದರು.

ಆರ್ಥರ್ ಆಶೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗಾಫ್ 2-6, 6-3, 6-2 ಸೆಟ್ ಗಳಿಂದ ಗೆದ್ದರು. ಈ ಮೂಲಕ ಸೆರೆನಾ ವಿಲಿಯಮ್ಸ್ ಬಳಿಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಗೌಫ್ ಪಾತ್ರರಾದರು. 1999ರಲ್ಲಿ ಸೆರೆನಾ 18 ವರ್ಷದವಳಿದ್ದಾಗ ಫೈನಲ್ನಲ್ಲಿ ಮಾರ್ಟಿನಾ ಹಿಂಗಿಸ್ ಅವರನ್ನು 6-3, 7-6 (7-4) ಸೆಟ್ಗಳಿಂದ ಸೋಲಿಸಿದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...