alex Certify ʼಥೈರಾಯ್ಡ್ʼ ಸಮಸ್ಯೆಯಿಂದ ಕೂದಲುದುರುತ್ತಿದ್ದರೆ ಬಳಸಿ ಈ ಮನೆಮದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಥೈರಾಯ್ಡ್ʼ ಸಮಸ್ಯೆಯಿಂದ ಕೂದಲುದುರುತ್ತಿದ್ದರೆ ಬಳಸಿ ಈ ಮನೆಮದ್ದು

ಥೈರಾಯ್ಡ್ ಸಮಸ್ಯೆಯು ಕೂದಲುದುರುವಿಕೆಗೆ ಕಾರಣವಾಗುತ್ತದೆ. ಥೈರಾಯ್ಡ್ ಹಾರ್ಮೋನ್ ಉತ್ಪಾದನೆಯಲ್ಲಿ ಅಸಮತೋಲನ ಕಂಡುಬಂದಾಗ ಕೂದಲು ಉದುರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ.

*ವಿಟಮಿನ್ ಸಿ ನ್ನು ನಿಯಮಿತವಾಗಿ ಸೇವಿಸಿದರೆ ಕೂದಲುದುರುವ ಸಮಸ್ಯೆ ನಿವಾರಣೆಯಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಪ್ರತಿದಿನ 1 ಲೋಟ ನೀರಿಗೆ ನಿಂಬೆ ರಸ ಮಿಕ್ಸ್ ಮಾಡಿ ಕುಡಿಯಿರಿ.

*ಸೀ ಕೆಲ್ಪ್ ನಲ್ಲಿ ಅಯೋಡಿನ್ ಅಂಶವಿರುತ್ತದೆ. ಅನೇಕ ಜೀವಸತ್ವಗಳು ಮತ್ತು ಖನಿಜಾಂಶಗಳಿರುತ್ತದೆ. ಇದು ಥೈರಾಯ್ಡ್ ಕಾರ್ಯವನ್ನು ಸ್ಥಿರಗೊಳಿಸುತ್ತದೆ. ಇದು ಕೂದಲುದುರುವುದನ್ನು ತಡೆಯುತ್ತದೆ.

*ಥೈರಾಯ್ಡ್ ನಿಂದ ಕೂದಲುದುರುವುದನ್ನು ತಡೆಯಲು ಕೊಬ್ಬರಿ ಎಣ್ಣೆ ಬಹಳ ಸಹಕಾರಿ. ತೆಂಗಿನೆಣ್ಣೆಯಲ್ಲಿ ಆರೋಗ್ಯಕರವಾದ ಸ್ಯಾಚುರೇಟೆಡ್ ಕೊಬ್ಬುಗಳನ್ನು ಹೊಂದಿರುತ್ತದೆ. ತೆಂಗಿನೆಣ್ಣೆಯಿಂದ ಕೂದಲನ್ನು ಮಸಾಜ್ ಮಾಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...