alex Certify ಉಪಯುಕ್ತ ಮಾಹಿತಿ : ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪಯುಕ್ತ ಮಾಹಿತಿ : ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ ಗಳಿಗೆ ಸಹಾಯಧನ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು/ಸಾರ್ವಜನಿಕರು https://shimoga.nic.in ವೆಬ್ಸೈಟ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿ ಹಾಗೂ ಆಯಾ ತಾಲೂಕು ತೋಟಗಾರಿಕೆ ಕಚೇರಿ ಅಧಿಕಾರಿಗಳ ಮೊಬೈಲ್ ಸಂಖ್ಯೆ ಶಿವಮೊಗ್ಗ-9900046087/08182-279415, ಭದ್ರಾವತಿ-9108252536/08282-295029, ಶಿಕಾರಿಪುರ- 9900046091/08187-223544, ಸಾಗರ -9900046121/08183-295124, ಸೊರಬ -9902170900/08184-295112, ಹೊಸನಗರ-9591695327/08185-295364, ತೀರ್ಥಹಳ್ಳಿ- 9108280642/08181-228151 ಇವರುಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...