alex Certify ‘ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ’

ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಶಾಸಕ ಯು.ಟಿ. ಖಾದರ್ ಟೀಕಿಸಿದ್ದಾರೆ.

ಕಲಬುರ್ಗಿಯಲ್ಲಿ ದಲಿತ ಯುವಕನ ಹತ್ಯೆಯನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ. ಕೊಲೆ ವಿಚಾರದಲ್ಲಿ ದಲಿತ, ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯಾವುದೇ ಧರ್ಮದ ಭೇದಭಾವ ಅಥವಾ ಇತರ ಯಾವುದೇ ಪ್ರಶ್ನೆಯೇ ಇಲ್ಲ. ಸರ್ಕಾರದ ಕೂಡಲೇ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ

ಕಿಡಿಗೇಡಿಗಳು ಪದೇ ಪದೇ ಕಾನೂನು ಕೈಗೆತ್ತಿಕೊಳ್ಳುತ್ತಿರುವುದಕ್ಕೆ ಸರ್ಕಾರದ ವೈಫಲ್ಯವೇ ಕಾರಣ. ಕಾನೂನು ಸುವ್ಯವಸ್ಥೆ ಮೇಲೆ ಸರ್ಕಾರಕ್ಕೆ ನಿಯಂತ್ರಣವೇ ಇಲ್ಲ ಎನ್ನಲು ಇದಕ್ಕಿಂತ ಬೇರೆ ಉದಾಹರಣೆ ಏನಿದೆ?  ಮೃತ ವಿಜಯ್ ಹಾಗೂ ಆತನ ಕುಟುಂಬಕ್ಕೆ ಸರ್ಕಾರ ನ್ಯಾಯ ಒದಗಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...