alex Certify CBSE ಪರೀಕ್ಷೆ ರದ್ದು: ಜಾಲತಾಣದಲ್ಲಿ ಸಂಭ್ರಮಾಚರಣೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE ಪರೀಕ್ಷೆ ರದ್ದು: ಜಾಲತಾಣದಲ್ಲಿ ಸಂಭ್ರಮಾಚರಣೆ….!

ಕೋವಿಡ್ ಹಿನ್ನೆಲೆಯಲ್ಲಿ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ತೀರ್ಮಾನ ಜಾಲತಾಣದಲ್ಲಿ ಸಂಭ್ರಮಾಚರಣೆಗೆ ಕಾರಣವಾಗಿತ್ತು.

ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದತಿಯನ್ನು ವಿದ್ಯಾರ್ಥಿಗಳು ಮೇಮ್ಸ್ ಮತ್ತು ಜೋಕ್‌ಗಳೊಂದಿಗೆ ಸಂಭ್ರಮಿಸುವ ಚಟುವಟಿಕೆಯಲ್ಲಿ ತೊಡಗಿದ್ದರು.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ರಾಜಿ ಆಗುವುದಿಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದ್ದರು. ಇಂತಹ ಒತ್ತಡದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಹಾಜರಾಗುವಂತೆ ಒತ್ತಾಯಿಸಬಾರದು ಎಂದೂ ಹೇಳಿದ್ದರು.

ಈ ಮಾತು ವಿದ್ಯಾರ್ಥಿಗಳ ಕಿವಿಗೆ ಬೀಳುತ್ತಿದ್ದಂತೆ ರಂಗುರಂಗಿನ ಟ್ವೀಟ್, ಪೋಸ್ಟ್ ಗಳು ಜಾಲತಾಣದಲ್ಲಿ ಕಂಡುಬಂದವು. ವಿವಿಧ ಚಲನಚಿತ್ರಗಳ ಸಂಭ್ರಮಾಚರಣೆ ಹಾಡು ಸನ್ನಿವೇಶಗಳನ್ನು ಪೋಸ್ಟ್ ಮಾಡಿ ಖುಷಿಪಟ್ಟರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...