alex Certify ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ: ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವು, 31 ಜನರಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ: ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವು, 31 ಜನರಿಗೆ ಗಂಭೀರ ಗಾಯ

ಮೊರಾದಾಬಾದ್: ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ಮೊಹಮ್ಮದ್(35), ಛೋಟೆ ಶಾ(45), ಅಮ್ನಾ ಖಾತೂನ್(60), ಮೊಹಮ್ಮದ್ ರಿಹಾನ್(2) ಮೃತಪಟ್ಟವರು. ಅಪಘಾತದಲ್ಲಿ 31 ಜನರಿಗೆ ಗಂಭೀರವಾದ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದ ನಂತರ ಸಿಲಿಂಡರ್ ಸಾಗಣೆ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...