alex Certify BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 9 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 9 ಮಂದಿ ಸಾವು

ಲಖ್ನೋ: ಸ್ಕಾರ್ಪಿಯೋ ಮತ್ತು ಟ್ರಕ್ ಮಧ್ಯೆ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಆಗ್ರಾ – ಕಾನ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ ಸಂಭವಿಸಿದ್ದು, ದುರ್ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಟ್ಮೌದೌಲಾ ಇಂದು ಪ್ರದೇಶದಲ್ಲಿ ಇಂದು ಬೆಳಗ್ಗೆ ಟ್ರಕ್ ಮತ್ತು ಸ್ಕಾರ್ಪಿಯೋ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಮೃತರು ನಾಗಾಲ್ಯಾಂಡ್ ಮೂಲದವರು. ಸ್ಕಾರ್ಪಿಯೋ ನಾಗಾಲ್ಯಾಂಡ್ ನೋಂದಣಿ ಹೊಂದಿದೆ ಎಂದು ಪೊಲೀಸ್ ಅಧೀಕ್ಷಕ ಸಿಟಿ ಬೊಟ್ರೆ ರೋಹನ್ ಪ್ರಮೋದ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...