alex Certify BREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಾರವಾರ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ನಡೆದಿದೆ.

ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಪತಿ ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 7 ತಿಂಗಳ ಮಗು ಶ್ರೀಹಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಚಾಲಕ ಶ್ರೀಕಾಂತ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...