ಹೆಲಿಕಾಪ್ಟರ್ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ಮೃತಪಟ್ಟ ಸರ್ಕಾರಿ ಅಧಿಕಾರಿ

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಉತ್ತರಾಖಂಡ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ನ ಹೊರಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಜಿತೇಂದ್ರ ಕುಮಾರ್ ಸೈನಿ ಎಂದು ಗುರುತಿಸಲಾದ ಅಧಿಕಾರಿ ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ ಜಿಎಂ ಆಗಿದ್ದರು. ಕೇದಾರನಾಥ ಧಾಮದ ಹೆಲಿಪ್ಯಾಡ್‌ನಲ್ಲಿ ಈ ದುರ್ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read