alex Certify ಹೆಲಿಕಾಪ್ಟರ್ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ಮೃತಪಟ್ಟ ಸರ್ಕಾರಿ ಅಧಿಕಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಲಿಕಾಪ್ಟರ್ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ಮೃತಪಟ್ಟ ಸರ್ಕಾರಿ ಅಧಿಕಾರಿ

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಉತ್ತರಾಖಂಡ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ.

ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರು ಭಾನುವಾರ ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ನ ಹೊರಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಜಿತೇಂದ್ರ ಕುಮಾರ್ ಸೈನಿ ಎಂದು ಗುರುತಿಸಲಾದ ಅಧಿಕಾರಿ ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ ಜಿಎಂ ಆಗಿದ್ದರು. ಕೇದಾರನಾಥ ಧಾಮದ ಹೆಲಿಪ್ಯಾಡ್‌ನಲ್ಲಿ ಈ ದುರ್ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...