alex Certify ತಪೋವನ ಸುರಂಗದಲ್ಲಿ 8 ದಿನದಿಂದ ಶೋಧ: ಮತ್ತೆ 2 ಮೃತದೇಹ ಪತ್ತೆ – ಇನ್ನೂ ಸಿಕ್ಕಿಲ್ಲ ನಾಪತ್ತೆಯಾದ 166 ಜನರ ಸುಳಿವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಪೋವನ ಸುರಂಗದಲ್ಲಿ 8 ದಿನದಿಂದ ಶೋಧ: ಮತ್ತೆ 2 ಮೃತದೇಹ ಪತ್ತೆ – ಇನ್ನೂ ಸಿಕ್ಕಿಲ್ಲ ನಾಪತ್ತೆಯಾದ 166 ಜನರ ಸುಳಿವು

ಉತ್ತರಾಖಂಡ್ ಚಮೋಲಿ ಜಿಲ್ಲೆಯಲ್ಲಿ ಹಿಮ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಪೋವನ ಸುರಂಗದ ಬಳಿ ಇಂದು 2 ಮೃತದೇಹಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಸ್ವಾತಿ ಭದೋರಿಯಾ ಮಾಹಿತಿ ನೀಡಿದ್ದಾರೆ.

ಫೆಬ್ರವರಿ 7 ರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದ ತಪೋವನ ಮುಖ್ಯ ಸುರಂಗದ ಬಳಿ ಕೊಳೆತ ಸ್ಥಿತಿಯಲ್ಲಿದ್ದ ಎರಡು ದೇಹಗಳು ಪತ್ತೆಯಾಗಿವೆ. ಉತ್ತರಾಖಂಡ್ ಪೊಲೀಸರು, ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ಸಿಬ್ಬಂದಿ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.

ಇದುವರೆಗೆ 38 ಮೃತದೇಹ ಪತ್ತೆಯಾಗಿದ್ದು, 166 ಮಂದಿ ನಾಪತ್ತೆಯಾಗಿದ್ದಾರೆ. ಕಾರ್ಯಾಚರಣೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...