alex Certify ಸಚಿವ ಸೋಮಣ್ಣ ಅಸಮಾಧಾನ ಶಮನಕ್ಕೆ ಬಿಜೆಪಿ ಮಹತ್ವದ ಕ್ರಮ: ಟಿಕೆಟ್ ಆಕಾಂಕ್ಷಿ ಪುತ್ರ ಅರುಣ್ ಸೋಮಣ್ಣಗೆ ಪಕ್ಷದಲ್ಲಿ ಹುದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸೋಮಣ್ಣ ಅಸಮಾಧಾನ ಶಮನಕ್ಕೆ ಬಿಜೆಪಿ ಮಹತ್ವದ ಕ್ರಮ: ಟಿಕೆಟ್ ಆಕಾಂಕ್ಷಿ ಪುತ್ರ ಅರುಣ್ ಸೋಮಣ್ಣಗೆ ಪಕ್ಷದಲ್ಲಿ ಹುದ್ದೆ

ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಅರುಣ್ ಸೋಮಣ್ಣ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ ಮೇರೆಗೆ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಚ್.ಎಸ್. ರವಿಶಂಕರ್ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.

ವಸತಿ ಇಲಾಖೆ ಸಚಿವ ವಿ. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಗುಬ್ಬಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಸಚಿವ ಸೋಮಣ್ಣ ಅವರ ಅಸಮಾಧಾನ ಶಮನಗೊಳಿಸಲು ಅರುಣ್ ಸೋಮಣ್ಣ ಅವರನ್ನು ತುಮಕೂರು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...