alex Certify ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ ಆಗಲಿ, ನಾನು ಮೆಟ್ಟಿಲಾಗುತ್ತೇನೆ: ಸಚಿವ ಸೋಮಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸವರಾಜ ಬೊಮ್ಮಾಯಿ ಮತ್ತೆ ಸಿಎಂ ಆಗಲಿ, ನಾನು ಮೆಟ್ಟಿಲಾಗುತ್ತೇನೆ: ಸಚಿವ ಸೋಮಣ್ಣ

ಬೆಂಗಳೂರು: ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ. ಸಾಧ್ಯವಾದರೆ ನಾನು ಮೆಟ್ಟಿಲಾಗುತ್ತೇನೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ವಿ. ಸೋಮಣ್ಣ ಅವರು, ಇಷ್ಟು ವರ್ಷದಲ್ಲಿ ನನ್ನ ಬಹುದೊಡ್ಡ ಗೆಳೆಯ ಎಂದರೆ ಬಸವರಾಜ ಬೊಮ್ಮಾಯಿ. ನಾನು ಏಳೆಂಟು ಮುಖ್ಯಮಂತ್ರಿಗಳ ಜೊತೆಗೆ ಕೆಲಸ ಮಾಡಿದ್ದೇನೆ. ಬಸವರಾಜ ಬೊಮ್ಮಾಯಿ ತಂದೆ ಜೊತೆಗೂ ಕೆಲಸ ಮಾಡಿದ್ದೇನೆ. ಆದರೆ ಬೊಮ್ಮಾಯಿ ಅವರಷ್ಟು ಜನಪರ ಸಿಎಂ ನಾನು ನೋಡ ನೋಡೇ ಇಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...