alex Certify SC/ST ಸೇರಿ ಎಲ್ಲಾ ವರ್ಗದ ಮನೆಯಿಲ್ಲದ ಬಡವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SC/ST ಸೇರಿ ಎಲ್ಲಾ ವರ್ಗದ ಮನೆಯಿಲ್ಲದ ಬಡವರಿಗೆ ಗುಡ್ ನ್ಯೂಸ್

ಬೆಳಗಾವಿ(ಸುವರ್ಣಸೌಧ): ವಸತಿ ಯೋಜನೆಗಳಲ್ಲಿ ರಾಜ್ಯದಲ್ಲಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಪಂಚಾಯಿತಿವಾರು ಪಟ್ಟಿ ಬಿಡುಗಡೆ ಮಾಡುವುದಾಗಿ ವಸತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ನ ಕೆ. ಹರೀಶ್ ಕುಮಾರ್ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲ ವರ್ಗದ ಜನರಿಗೆ ಮನೆ ಹಂಚಿಕೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.

ಬುಡಕಟ್ಟು ಸಮುದಾಯದವರಿಗೆ ವಸತಿ, ಇತರೆ ಸೌಲಭ್ಯ ಕಲ್ಪಿಸಲು ವಿಶೇಷ ಅನುದಾನದಡಿ ನೀಡುವ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...