alex Certify ತುಮಕೂರಿನಿಂದ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಕೇಳಿದ್ದೇನೆ: ವಿ. ಸೋಮಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರಿನಿಂದ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಕೇಳಿದ್ದೇನೆ: ವಿ. ಸೋಮಣ್ಣ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದು, ವರಿಷ್ಠರು ಒಪ್ಪಿದಲ್ಲಿ ತುಮಕೂರಿನಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಬಿಜೆಪಿ ವರಿಷ್ಠರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸೂಚಿಸಿದರೂ ಆ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧವಿದ್ದೇನೆ. ತುಮಕೂರು ಟಿಕೆಟ್ ಕೊಡುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ತುಮಕೂರಿನೊಂದಿಗೆ ನನ್ನ ಸಂಬಂಧ ಚೆನ್ನಾಗಿದೆ. ಹೀಗಾಗಿ ತುಮಕೂರಿನಿಂದ ಟಿಕೆಟ್ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...