alex Certify ರೈತರಿಗೆ ಇಂಧನ ಸಚಿವರಿಂದ ಗುಡ್ ನ್ಯೂಸ್: ಅತಿಕ್ರಮಣ ಕೃಷಿ ಭೂಮಿ ಪಂಪ್ ಸೆಟ್ ಗಳಿಗೂ ವಿದ್ಯುತ್ ಪೂರೈಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಇಂಧನ ಸಚಿವರಿಂದ ಗುಡ್ ನ್ಯೂಸ್: ಅತಿಕ್ರಮಣ ಕೃಷಿ ಭೂಮಿ ಪಂಪ್ ಸೆಟ್ ಗಳಿಗೂ ವಿದ್ಯುತ್ ಪೂರೈಕೆ

ಕಾರವಾರ: ಅರಣ್ಯ ಅತಿಕ್ರಮಣದಾರರ ಪಂಪ್ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ಕಡಗೋಡದಲ್ಲಿ ವಿದ್ಯುತ್ ಉಪಕೇಂದ್ರ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಪಿಎಸ್ ಆದ ಅರಣ್ಯ ಅತಿಕ್ರಮಣ ಕೃಷಿ ಭೂಮಿಗಳಲ್ಲಿರುವ ರೈತರ ಪಂಪ್ಸೆಟ್ ಗಳಿಗೆ ವಿದ್ಯುತ್ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಅರಣ್ಯ ಅತಿಕ್ರಮಣದಾರರ ಅನುಕೂಲ ದೃಷ್ಟಿಯಿಂದ ಇನ್ನೊಂದು ವಾರದಲ್ಲಿ ಆದೇಶ ಹೊರಡಿಸಲಾಗುವುದು. ಕೃಷಿ ಚಟುವಟಿಕೆ, ಕೈಗಾರಿಕೆ, ಜನರಿಗೆ ಅಗತ್ಯ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...