alex Certify GOOD NEWS : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಶೀಘ್ರದಲ್ಲೇ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ನಡೆಸಲಾಗುತ್ತದೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ, ಆದಷ್ಟು ಬೇಗ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಒಂದು ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನೆ

ರಾಜ್ಯಾದ್ಯಂತ ಒಂದು ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯಾದ್ಯಂತ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೆಲವು ನಿಯಮಗಳನ್ನು ರೂಪಿಸಿ ಜೆಎಂಎಫ್ ಮಾದರಿಯಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪನೆ ಮಾಡುತ್ತೇವೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...