alex Certify BIG NEWS: ಲಸಿಕೆ ನೀಡಿಕೆಯಲ್ಲಿ ವಿಶ್ವದಾಖಲೆ, ರಾಜ್ಯದಲ್ಲಿ 11 ಲಕ್ಷ ಸೇರಿ ದೇಶದಲ್ಲಿ ಒಂದೇ ದಿನ 85 ಲಕ್ಷ ಜನರಿಗೆ ವ್ಯಾಕ್ಸಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಸಿಕೆ ನೀಡಿಕೆಯಲ್ಲಿ ವಿಶ್ವದಾಖಲೆ, ರಾಜ್ಯದಲ್ಲಿ 11 ಲಕ್ಷ ಸೇರಿ ದೇಶದಲ್ಲಿ ಒಂದೇ ದಿನ 85 ಲಕ್ಷ ಜನರಿಗೆ ವ್ಯಾಕ್ಸಿನ್

ನವದೆಹಲಿ: ದೇಶದಲ್ಲಿ ಒಂದೇ ದಿನ ದಾಖಲೆಯ 85 ಲಕ್ಷ ಜನರಿಗೆ ಕೊರೋನಾ ಲಸಿಕೆ ನೀಡಲಾಗಿದ್ದು, ರಾಜ್ಯದಲ್ಲಿ 11 ಲಕ್ಷ ಮಂದಿಗೆ ಲಸಿಕೆ ಹಾಕಲಾಗಿದೆ.

18 ವರ್ಷ ಮೇಲ್ಪಟ್ಟವರಿಗೆ ಜೂನ್ 21 ರಿಂದ ಲಸಿಕೆ ನೀಡಿಕೆ ಅಭಿಯಾನ ಕೈಗೊಳ್ಳಲಾಗಿದ್ದು, ದೇಶಾದ್ಯಂತ ನಡೆದ ಮಹಾ ಅಭಿಯಾನದಲ್ಲಿ 85 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ.

ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21 ರಿಂದ ಲಸಿಕೆ ಮಹಾ ಅಭಿಯಾನ ಕೈಗೊಳ್ಳಲಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದ 85 ಲಕ್ಷ ಮಂದಿಗೆ ಲಸಿಕೆ ನೀಡಿದ್ದು, ರಾಜ್ಯದಲ್ಲಿ 11.11 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...