alex Certify BIG BREAKING NEWS: ಲಸಿಕೆ ನೀಡಿಕೆಯಲ್ಲಿ ಮತ್ತೊಂದು ದಾಖಲೆ, ಒಂದೇ ದಿನ 1 ಕೋಟಿ ಜನರಿಗೆ ವ್ಯಾಕ್ಸಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಲಸಿಕೆ ನೀಡಿಕೆಯಲ್ಲಿ ಮತ್ತೊಂದು ದಾಖಲೆ, ಒಂದೇ ದಿನ 1 ಕೋಟಿ ಜನರಿಗೆ ವ್ಯಾಕ್ಸಿನ್

ನವದೆಹಲಿ: ಕೊರೋನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಂದು ಹೊಸ ದಾಖಲೆ ಬರೆದಿದೆ. ಇವತ್ತು ಒಂದೇ ದಿನ ಒಂದು ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿತ್ತು. ಇವತ್ತು ಕೂಡ ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ಮೂಲಕ ಭಾರತ ಹೊಸ ದಾಖಲೆ ಸೃಷ್ಟಿಸಿದೆ.

ದೇಶದಲ್ಲಿ ಇಂದು ಒಂದು ಕೋಟಿ ಜನರಿಗೆ ಲಸಿಕೆ ನೀಡಲಾಗಿದ್ದು, ಈ ಮೂಲಕ ಎರಡನೇ ಬಾರಿ ದೇಶದಲ್ಲಿ ಒಂದು ಕೋಟಿ ಜನರಿಗೆ ಲಸಿಕೆ ನೀಡಿದಂತಾಗಿದೆ. ಈ ಮೂಲಕ ವ್ಯಾಕ್ಸಿನೇಷನ್ ನಲ್ಲಿ ಭಾರತ ಮತ್ತೊಂದು ದಾಖಲೆ ಬರೆದಿದೆ. ಇದುವರೆಗೆ 65 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...