alex Certify ವಾಲ್ಮೀಕಿ ಜಯಂತಿ ಆಚರಣೆಗೆ ಆರ್ಥಿಕ ನೆರವು 1.5 ಲಕ್ಷ ರೂ.ಗೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ಜಯಂತಿ ಆಚರಣೆಗೆ ಆರ್ಥಿಕ ನೆರವು 1.5 ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ವಾಲ್ಮೀಕಿ ಜಯಂತಿ ಆಚರಣೆ ಆರ್ಥಿಕ ನೆರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಸರ್ಕಾರದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲು ಪ್ರತಿ ವರ್ಷ ನೀಡಲಾಗುತ್ತಿದ್ದ ಮೊತ್ತವನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲಾಮಟ್ಟದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ 1.50 ಲಕ್ಷ ರೂ., ತಾಲೂಕು ಮಟ್ಟದಲ್ಲಿ ಆಚರಣೆಗೆ 35,000 ರೂ. ನೀಡಲಾಗುವುದು. ಈ ಮೊದಲು ಜಿಲ್ಲಾ ಮಟ್ಟದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ ಒಂದು ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ಅದನ್ನು 1.50 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ ವಾಲ್ಮೀಕಿ ಜಯಂತಿ ಆಚರಣೆಗೆ 25,000 ರೂ. ನೀಡುತ್ತಿದ್ದು, ಅದನ್ನು 35,000 ರೂ.ಗೆ ಹೆಚ್ಚಳ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...