alex Certify BIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ; ಸಿ.ಟಿ.ರವಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ, ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದೆ. ಹಗರಣದಿಂದ ಬೇಸತ್ತು ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರ್ಕಾರ ಹಗಲು ದರೋಡೆ ಮಾಡುತ್ತಿದೆ ಎಂದು ಕಿಡಿಕಾರಿದರು.

ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಯಾಗಲಿ ಎಂದು ಆಗ್ರಹಿಸಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...