alex Certify ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ ಕುಳಿತ ಮಾಜಿ ಸಚಿವ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ ಕುಳಿತ ಮಾಜಿ ಸಚಿವ ಶ್ರೀರಾಮುಲು

ಬಳ್ಳಾರಿ: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ಬೇಡಿಕೆಗಳನ್ನು ಮುಂದಿಟ್ಟು ಮಾಜಿ ಸಚಿವ ಬಿ.ಶ್ರೀರಾಮುಲು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶ್ರೀರಾಮುಲು ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆದಿದ್ದು, ಶ್ರೀರಾಮುಲು ಡಿಸಿ ಕಚೇರಿ ಮುಂಭಾಗವೇ ರಾತ್ರಿಯಿಡಿ ಕಳೆದಿದ್ದಾರೆ. ಸರ್ಕಾರ ಹಾಗೂ ಮಾಜಿ ಸಚಿವ ನಾಗೇಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ನಡೆದ 187 ಕೋಟಿ ಅಕ್ರಮ ಹಣವನ್ನು ಜಪ್ತಿ ಮಾಡಬೇಕು. ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು. ನಿಗಮದ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...