alex Certify VAO, GTTC ಹುದ್ದೆ ನೇಮಕಾತಿ : ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ |KEA Exam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

VAO, GTTC ಹುದ್ದೆ ನೇಮಕಾತಿ : ಕಡ್ಡಾಯ ಕನ್ನಡ ಪರೀಕ್ಷೆ ತಾತ್ಕಾಲಿಕ ಫಲಿತಾಂಶ ಪ್ರಕಟ |KEA Exam

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ & ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ & ಹುಟ್ಟಿದ ದಿನಾಂಕವನ್ನು ವೆಬ್ ಸೈಟ್ ನ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶ ಪಡೆಯಬಹುದು.

#VAO-GTTC ಗ್ರಾಮ ಆಡಳಿತ ಅಧಿಕಾರಿ & ಜಿಟಿಟಿಸಿಯ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಕನ್ನಡ ಕಡ್ಡಾಯ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು #KEA ಪ್ರಕಟಿಸಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ & ಹುಟ್ಟಿದ ದಿನಾಂಕವನ್ನು ವೆಬ್ ಸೈಟ್ ನ ಲಿಂಕ್ ನಲ್ಲಿ ನಮೂದಿಸಿ, ಫಲಿತಾಂಶ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...