alex Certify Heavy Rain : ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ : 24 ಗಂಟೆಯಲ್ಲಿ ಮೂವರ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Heavy Rain : ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ : 24 ಗಂಟೆಯಲ್ಲಿ ಮೂವರ ಬಲಿ

ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ಮೂವರು ಮೃತಪಟ್ಟಿದ್ದಾರೆ.

ಮೃತರನ್ನು ಸತೀಶ ಪಾಂಡುರಂಗ ನಾಯ್ಕ(40), ಉಲ್ಲಾಸ ಗಾವಡಿ(50) ಎಂದು ಗುರುತಿಸಲಾಗಿದೆ. ಭಾರಿ ಮಳೆಯಿಂದ ಭತ್ತದ ಗದ್ದೆಗಳು ನೀರಿನಿಂದ ಜಲಾವೃವಾಗಿದ್ದು, ನಡೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗುಡ್ಡ ಕುಸಿದು ಮಹಿಳೆ ಮೃತಪಟ್ಟ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ನಡೆದಿದೆ. ಮೃತರನ್ನು ಝರೀನಾ(46) ಎಂದು ಗುರುತಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಕಳೆದ 24 ಗಂಟೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...