alex Certify ವಸಿಷ್ಟ ಸಿಂಹ ಅಭಿನಯದ ‘Vip’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸಿಷ್ಟ ಸಿಂಹ ಅಭಿನಯದ ‘Vip’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್

ಸ್ಯಾಂಡಲ್ವುಡ್ ನಲ್ಲಿ ಖಳನಾಯಕನಾಗಿ ಮಿಂಚಿದ್ದ ವಸಿಷ್ಠ ಸಿಂಹ ಇತ್ತೀಚಿಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ವಸಿಷ್ಟ ಸಿಂಹ  ಅಭಿನಯಿಸುತ್ತಿರುವ ಬಹು ನಿರೀಕ್ಷಿತ vip ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ.  ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಈ ಪೋಸ್ಟರ್ ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರವನ್ನು ಬ್ರಹ್ಮ ನಿರ್ದೇಶಿಸಿದ್ದು, ಕಾಲ ಸೃಷ್ಟಿ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಮೋಹನ್ ಕುಮಾರ್ ಮತ್ತು ಅತ್ಯುತ್ತ ರಾವ್ ಬಂಡವಾಳ ಹೂಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು, ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯವಿದೆ. ತೇಜಸ್ವಿನಿ ಶರ್ಮ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಒಂದರಲ್ಲಿ ಕಾಣಿಸಿಕೊಂಡಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...