alex Certify ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ವಸಿಷ್ಠ ಸಿಂಹ ಅವರಿಂದ ತುಲಾಭಾರ ಸೇವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ವಸಿಷ್ಠ ಸಿಂಹ ಅವರಿಂದ ತುಲಾಭಾರ ಸೇವೆ

ಇತ್ತೀಚೆಗಷ್ಟೇ ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಕನ್ನಡ ಚಿತ್ರರಂಗದ ನಟ ವಸಿಷ್ಟ ಸಿಂಹ, ಪತ್ನಿ ಹರಿಪ್ರಿಯಾ ಜೊತೆ ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ ತುಲಾಭಾರ ಸೇವೆ ನೆರವೇರಿಸಿದ್ದಾರೆ.

ಭಾನುವಾರದಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದ ದಂಪತಿ, ತುಲಾಭಾರ ಸೇವೆಯ ಸಂದರ್ಭದಲ್ಲಿ 84 ಕೆ.ಜಿ.ಯ ಅಕ್ಕಿ ಮತ್ತು ಬೆಲ್ಲವನ್ನು ಸಮರ್ಪಿಸಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ನನ್ನ ಅಕ್ಕ ತುಲಾಭಾರ ಸೇವೆಯ ಹರಕೆ ಹೊತ್ತಿದ್ದರು. ಹೀಗಾಗಿ ಅದನ್ನು ಇಂದು ನೆರವೇರಿಸಿದ್ದೇವೆ ಎಂದು ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿಪ್ರಿಯಾ-ವಸಿಷ್ಟ ಸಿಂಹ ದಂಪತಿ ಭೇಟಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...