alex Certify BREAKING NEWS: ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ

ವಿಜಯಪುರ: ಕಾಂಗ್ರೆಸ್ ನಾಯಕಿ, ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್, ಪ್ರಯಾಣಿಸುತ್ತಿದ್ದ ಕಾರು ವಿಜಯಪುರ ನಗರದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದ್ದು, ವೀಣಾ ಅವರ ಕೈ, ಎದೆ ಭಾಗಕ್ಕೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

ಅದೃಷ್ಣವಶಾತ್ ವೀಣಾ ಕಾಶಪ್ಪನವರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...