alex Certify ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ‘ಧರ್ಮಾಧಿಕಾರಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ‘ಧರ್ಮಾಧಿಕಾರಿ’

ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಕೇಂದ್ರ ಸರ್ಕಾರದಿಂದ ನಾಮ ನಿರ್ದೇಶನಗೊಂಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೇವರ ಹೆಸರಿನಲ್ಲಿ ಕನ್ನಡದಲ್ಲಿ ವೀರೇಂದ್ರ ಹೆಗ್ಗಡೆಯವರು ಪ್ರಮಾಣ ವಚನ ಸ್ವೀಕರಿಸಿದ್ದು, ಈ ಹಿಂದೆ ನಟ ಜಗ್ಗೇಶ್ ಕೂಡ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ತಮ್ಮ ಪ್ರಮಾಣವಚನವನ್ನು ಸ್ವೀಕರಿಸಿದ್ದರು.

ಕೇಂದ್ರ ಸರ್ಕಾರ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್ ಪಿ.ಟಿ. ಉಷಾ ಹಾಗೂ ಚಲನಚಿತ್ರ ಕಥೆ – ಸಂಭಾಷಣೆಗಾರ ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...