alex Certify ಟಂ ಟಂ ವಾಹನದ ಟೈಯರ್ ಸ್ಪೋಟ: ಮಹಿಳೆ ಸ್ಥಳದಲ್ಲೇ ಸಾವು; 8 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಂ ಟಂ ವಾಹನದ ಟೈಯರ್ ಸ್ಪೋಟ: ಮಹಿಳೆ ಸ್ಥಳದಲ್ಲೇ ಸಾವು; 8 ಜನರಿಗೆ ಗಾಯ

ಗದಗ: ಟೈಯರ್ ಸ್ಪೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದು, 8 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ಘಟನೆ ನಡೆದಿದೆ. ಗಾಯಾಳುಗಳನ್ನು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲೆಸಿ ಚಿಕಿತ್ಸೆ ಕೊಡಿಸಲಾಗಿದೆ. ಟೈಯರ್ ಸ್ಪೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಟಂಟಂ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...