alex Certify ಸಾರಿಗೆ ಇಲಾಖೆಯಿಂದ ಮತ್ತೊಂದು ರೂಲ್ಸ್: ನಂಬರ್ ಪ್ಲೇಟ್ ನಲ್ಲಿ ಮನಬಂದಂತೆ ಹೆಸರು ಹಾಕುವಂತಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಇಲಾಖೆಯಿಂದ ಮತ್ತೊಂದು ರೂಲ್ಸ್: ನಂಬರ್ ಪ್ಲೇಟ್ ನಲ್ಲಿ ಮನಬಂದಂತೆ ಹೆಸರು ಹಾಕುವಂತಿಲ್ಲ

ಬೆಂಗಳೂರು: ಸಾರಿಗೆ ಇಲಾಖೆಯಿಂದ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗಿದೆ. ನಂಬರ್ ಪ್ಲೇಟ್ ನಲ್ಲಿ ಮನಬಂದಂತೆ ಹೆಸರು ಹಾಕುವಂತಿಲ್ಲ. ಕಾರ್ ನ ನಂಬರ್ ಪ್ಲೇಟ್ ಮೇಲೆ ಹೆಸರುಗಳನ್ನು ಹಾಕುವಂತಿಲ್ಲ.

ಹೆಸರು ಹಾಕಬೇಕಾದರೆ ಕೇಂದ್ರದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಸರ್ಕಾರಿ ಲಾಂಛನವನ್ನು ಕೂಡ ಬಳಸದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದ್ದು, ಇಂತಹ ದುರ್ಬಳಕೆ ತಪ್ಪಿಸಲು ಸಹಾಯವಾಣಿ ಆರಂಭಿಸಲಾಗಿದೆ. ಸಹಾಯವಾಣಿ ಸಂಖ್ಯೆ 9449863459 ಕ್ಕೆ ಮಾಹಿತಿ ನೀಡಬಹುದಾಗಿದೆ ಎಂದು ಸಾರಿಗೆ ಇಲಾಖೆ ಆಯುಕ್ತ ಟಿ.ಎಂ.ಹೆಚ್. ಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...