
ಬೆಂಗಳೂರು: ಮಾರ್ಚ್.8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಅಂದೇ ತಿರುವನಂತಪುರಂ, ಕೊಯಮತ್ತೂರ್ ಗೆ ಭೇಟಿ ನೀಡಲಿದ್ದಾರೆ.