alex Certify BIG NEWS: ಮಾರ್ಚ್ 8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಬೆಂಗಳೂರಿಗೆ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾರ್ಚ್ 8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಬೆಂಗಳೂರಿಗೆ ಭೇಟಿ

ಬೆಂಗಳೂರು: ಮಾರ್ಚ್.8ರಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಲಿರುವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ವಿಜ್ಞಾನಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಅಂದೇ ತಿರುವನಂತಪುರಂ, ಕೊಯಮತ್ತೂರ್ ಗೆ ಭೇಟಿ ನೀಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...