alex Certify BREAKING NEWS: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಬೆಳಗಿನ ಜಾವ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಸುಕಿನ ಜಾವ 2 ಗಂಟೆ ಸುಮಾರಿಗೆ ಜಗದೀಪ್ ಧನ್ಕರ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿ ಉಪರಾಷ್ಟ್ರಪತಿಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...