alex Certify ಸೆಕ್ಸ್ ವಿಡಿಯೋಗೆ ದಾಸನಾಗಿದ್ದ ವಿದ್ಯಾರ್ಥಿಯಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಕ್ಸ್ ವಿಡಿಯೋಗೆ ದಾಸನಾಗಿದ್ದ ವಿದ್ಯಾರ್ಥಿಯಿಂದ ಘೋರ ಕೃತ್ಯ

ಕಲಬುರಗಿ: ಕಲ್ಬುರ್ಗಿ ಜಿಲ್ಲೆ ಆಳಂದ ತಾಲೂಕಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗೆ ಕೊಲೆ ಮಾಡಿದ್ದ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸೆಕ್ಸ್ ವಿಡಿಯೋಗೆ ದಾಸನಾಗಿದ್ದ 16 ವರ್ಷದ ಐಟಿಐ ವಿದ್ಯಾರ್ಥಿ ಇಂತಹ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಗಳಲ್ಲಿ ಅಶ್ಲೀಲ ವಿಡಿಯೋ ಹೆಚ್ಚಾಗಿ ನೋಡುತ್ತಿದ್ದ ವಿದ್ಯಾರ್ಥಿ ಅದರಿಂದ ಪ್ರೇರಣೆಗೊಂಡು ಮಂಗಳವಾರ ಬಹಿರ್ದೆಸೆಗೆ ತೆರಳಿದ್ದ 9ನೇ ತರಗತಿ ಬಾಲಕಿಯನ್ನು ಹಿಂಬಾಲಿಸಿ ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...