alex Certify ಪಾರ್ಕ್ ನಲ್ಲಿ ಬೆಡ್ ಶೀಟ್ ಒಳಗೆ ಜೋಡಿಯ ಲೈಂಗಿಕ ಕ್ರಿಯೆ; ವೈರಲ್ ವಿಡಿಯೋಗೆ ನೆಟ್ಟಿಗರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರ್ಕ್ ನಲ್ಲಿ ಬೆಡ್ ಶೀಟ್ ಒಳಗೆ ಜೋಡಿಯ ಲೈಂಗಿಕ ಕ್ರಿಯೆ; ವೈರಲ್ ವಿಡಿಯೋಗೆ ನೆಟ್ಟಿಗರ ಆಕ್ರೋಶ

ಯುವ ಜೋಡಿಯೊಂದು ಸಾರ್ವಜನಿಕ ಸ್ಥಳದಲ್ಲೇ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯೂಯಾರ್ಕ್ ನ ಬ್ಯಾಟರಿ ಪಾರ್ಕ್‌ನಲ್ಲಿ ಬೆಟ್ ಶೀಟ್ ನ ಒಳಗೆ ಜೋಡಿಯೊಂದು ಇಂತಹ ಕ್ರಿಯೆಯಲ್ಲಿ ತೊಡಗಿದ್ದು ಸಾರ್ವಜನಿಕರು ವಿಡಿಯೋ ಸೆರೆ ಹಿಡಿದಿದ್ದಾರೆ.

ಕೆಲವರು ಈ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಯುವ ಜೋಡಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪಾರ್ಕ್ ನಲ್ಲಿ ಮಕ್ಕಳ ಮುಂದೆಯೇ ಇಂತಹ ಕೃತ್ಯ ಮಾಡಿರುವ ಜೋಡಿಯ ನಡೆ ಅಸಹ್ಯಕರ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...