alex Certify ರಾಜಕೀಯ ನಾಯಕನ‌ ರಂಗಿನಾಟದ ರಹಸ್ಯ ಬಟಾಬಯಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ನಾಯಕನ‌ ರಂಗಿನಾಟದ ರಹಸ್ಯ ಬಟಾಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಕಾಲಕಾಲಕ್ಕೆ ಹೊರಬರುತ್ತಿರುತ್ತವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು “ಎಕ್ಸ್‌ಪೋಸ್” ಮಾಡುತ್ತಾರೆ.

ಐಷಾರಾಮಿ ಕೊಠಡಿಯ‌ ಬೆಡ್ ಮೇಲೆ ರಾಜಕಾರಣಿ ಕುಳಿತಿದ್ದು, ಆ ಮಹಿಳೆಯು ಮೊಬೈಲ್ ಕ್ಯಾಮರಾದ ಆನ್ ಮಾಡಿ ಆತನ‌ ಬಂಡವಾಳ ಬಿಚ್ಚಿಡುತ್ತಾಳೆ.

ತನ್ನ ಹೆಸರನ್ನು ಹೇಳಿಕೊಂಡು, ಇವನು ನನಗೆ ಮೋಸ ಮಾಡಿದ ವ್ಯಕ್ತಿ. ಅವನು ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಹೇಳುತ್ತಾಳೆ. ಆಕೆಯ ಕೊರಳಿನಲ್ಲಿ ಮಂಗಳಸೂತ್ರವೂ ಕಾಣಿಸುತ್ತದೆ.

ಈ ವೇಳೆ ಆತ ವಿಡಿಯೋ ಮಾಡದಂತೆ ಅಡ್ಡಿ‌ ಮಾಡುತ್ತಾನೆ. ಆದರೆ ಆ ಮಹಿಳೆ, ಈಗ ನೋಡು…… ನಾನು ನಿನ್ನನ್ನು ಬಿಡುವುದಿಲ್ಲ. ನೀನು ನನಗೆ ಯಾಕೆ ಸುಳ್ಳು ಹೇಳಿದೆ? ಎಂದು ಪ್ರಶ್ನಿಸುತ್ತಾಳೆ. ಆಗ ಕ್ಯಾಮೆರಾ ಆಫ್ ಆಗುತ್ತದೆ. ಮಂಗಳವಾರ ಬೆಳಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಇದು ವೈರಲ್ ಆಗಿದೆ.‌

— TV9 Marathi (@TV9Marathi) July 12, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...