alex Certify VIDEO: ಬುಡಕಟ್ಟು ಮಹಿಳೆಯರೊಂದಿಗೆ ಪ್ರಿಯಾಂಕಾ ಗಾಂಧಿ ನೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

VIDEO: ಬುಡಕಟ್ಟು ಮಹಿಳೆಯರೊಂದಿಗೆ ಪ್ರಿಯಾಂಕಾ ಗಾಂಧಿ ನೃತ್ಯ

ವಿಧಾನ ಸಭಾ ಚುನಾವಣೆ ಸನಿಹವಾಗುತ್ತಿರುವ ಗೋವಾಗೆ ಭೇಟಿ ಕೊಟ್ಟಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಇಲ್ಲಿನ ಮೊರ್ಪ್ರಿಲಾ ಗ್ರಾಮದ ಬುಡಕಟ್ಟು ಜನಾಂಗದೊಂದಿಗೆ ಜಾನಪದ ನೃತ್ಯದಲ್ಲಿ ಹೆಜ್ಜೆ ಹಾಕಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ 43 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಕೆಂಪು ಸೀರೆಯುಟ್ಟ ಪ್ರಿಯಾಂಕಾ ಗಾಂಧಿ ಬುಡಕಟ್ಟು ಮಹಿಳೆಯರೊಂದಿಗೆ ನೃತ್ಯ ಮಾಡುತ್ತಿರುವುದನ್ನು ನೋಡಬಹುದಾಗಿದೆ.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...