alex Certify ವಿಡಿಯೋ ಪ್ರಕರಣ: 4 ಗಂಟೆ ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಡಿಯೋ ಪ್ರಕರಣ: 4 ಗಂಟೆ ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ.

ಕಬ್ಬನ್ ಪಾರ್ಕ್ ಠಾಣೆ ಪೊಲೀಸರಿಂದ ದಿನೇಶ್ ಕಲ್ಲಹಳ್ಳಿ ವಿಚಾರಣೆ ಮುಕ್ತಾಯವಾಗಿದ್ದು ಹೊರಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಬಳಿ ಲಭ್ಯವಿರುವ ಮಾಹಿತಿಯನ್ನು ನೀಡಿದ್ದೇನೆ. ತನಿಖೆಗೆ ಬೇಕಾದ ಮಾಹಿತಿಯನ್ನು ನೀಡಿದ್ದೇನೆ. ಮುಚ್ಚಿದ ಲಕೋಟೆಯಲ್ಲಿ ಇದ್ದ ಸಿಡಿಯನ್ನು ನೀಡಿದ್ದೇನೆ. ಉಳಿದಂತೆ ಯಾವುದೇ ವಿಚಾರ ಹಂಚಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...