alex Certify ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ; ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ; ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ 7 ಕ್ಷೇತ್ರಗಳಿಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ.

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು, ನೈಋತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ – ಸಿ.ಟಿ.ರವಿ, ಬೆಂಗಳೂರು ಪದವೀಧರ ಕ್ಷೇತ್ರ- ಆರ್.ಅಶೋಕ್ ಅವರನ್ನು ನೇಮಕ ಮಡಲಾಗಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿ.ವಿ.ಸದಾನಂದಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರ -ಕೆ.ಎಸ್.ಈಶ್ವರಪ್ಪ, ಬೆಂಗಳೂರು ಶಿಕ್ಷಕರ ಕ್ಷೇತ್ರ- ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ನೇಮಕ ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...