alex Certify BREAKINGN NEWS: ವಿಧಾನ ಪರಿಷತ್ 6 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKINGN NEWS: ವಿಧಾನ ಪರಿಷತ್ 6 ಸ್ಥಾನಗಳ ಚುನಾವಣೆಗೆ ಮುಹೂರ್ತ ಫಿಕ್ಸ್


ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, 3 ಶಿಕ್ಷಕರ ಕ್ಷೇತ್ರ ಹಾಗೂ 3 ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಪ್ರಕಟವಾಗಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಹಾಗೂ ಆಗ್ನೇಯ ಶಿಕ್ಷಕ, ನೈಋತ್ಯ ಶಿಕ್ಷಕ, ದಕ್ಷಿಣ ಶಿಕ್ಷಕ ಕ್ಷೇತ್ರಗಳಿಗೆ ಜೂನ್ 3ರಂದು ಮತದಾನ ನಡೆಯಲಿದೆ.

ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 16 ಕೊನೇ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೇ ದಿನ. ಜೂನ್ 3ರಂದು ಮತದಾನ ನಡೆಯಲಿದ್ದು, ಜೂನ್ 6ರಂದು ಫಲಿತಾಂಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...