alex Certify NPS ನೌಕರರಿಗೆ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಿ ವಿಧಾನಸೌಧ ಚಲೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

NPS ನೌಕರರಿಗೆ ಹಳೆ ಪಿಂಚಣಿ ಮರು ಜಾರಿಗೆ ಒತ್ತಾಯಿಸಿ ವಿಧಾನಸೌಧ ಚಲೋ

ಬೆಂಗಳೂರು: ಹಳೆ ಪಿಂಚಣಿ ಮರು ಸ್ಥಾಪನೆಗೆ ಒತ್ತಾಯಿಸಿ ಫೆಬ್ರವರಿ 7 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಹೆಚ್.ಎಸ್. ಜಯಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನಿಶ್ಚಿತ ಪಿಂಚಣಿ ಪದ್ಧತಿ ಮರುಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 7ರಂದು ವಿಧಾನಸೌಧ ಛಲೋ ಹಮ್ಮಿಕೊಳ್ಳಲಾಗಿದೆ. ಕಳೆದ ಡಿಸೆಂಬರ್ ನಲ್ಲಿ ಎನ್.ಪಿ.ಎಸ್. ನೌಕರರು ನಡೆಸಿದ ಪ್ರತಿಭಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದ ಹಿನ್ನೆಲೆಯಲ್ಲಿ ಫೆಬ್ರವರಿ 7 ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...