ವಿಜಯ್ ದೇವರಕೊಂಡ ಅಭಿನಯದ ‘ಖುಷಿ’ ನಾಳೆ ರಿಲೀಸ್

ಶಿವ ನಿರ್ವಾಣ ನಿರ್ದೇಶನದ ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿನಯದ ಬಹು ನಿರೀಕ್ಷಿತ ‘ಖುಷಿ’ ಸಿನಿಮಾ ನಾಳೆ ತೆರೆ ಮೇಲೆ ಬರಲಿದೆ.

ಟಾಲಿವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿರುವ ಈ ಚಿತ್ರಕ್ಕಾಗಿ ವಿಜಯ್ ದೇವರಕೊಂಡ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಡಿ ನವೀನ್ ಮತ್ತು ರವಿಶಂಕರ್ ಈ ಸಿನಿಮಾ ನಿರ್ಮಾಣ ಮಾಡಿದ್ದು, ಹೇಶಾಮ್ ಅಬ್ದುಲ್ ವಹಾಬ್ ಸಂಗೀತ ಸಂಯೋಜನೆ ನೀಡಿದ್ದಾರೆ.

ರೋಮ್ಯಾಂಟಿಕ್ ಕಾಮಿಡಿ ಕಥಾದಾರಿತ ಈ ಚಿತ್ರದಲ್ಲಿ ಹಿರಿಯ ನಟಿ ಲಕ್ಷ್ಮಿ ಸೇರಿದಂತೆ ವೆನಿಲ ಕಿಶೋರ್, ಜಯರಾಮ್, ಶ್ರೀಕಾಂತ್ ಅಯ್ಯಂಗಾರ್, ಭರತ್ ರೆಡ್ಡಿ, ಶರಣ್ಯ ಪ್ರದೀಪ್, ಮುರಳಿ ಶರ್ಮಾ, ರೋಹಿಣಿ ಮೊದಲಾದವರು ಅಭಿನಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read