alex Certify ಸೆಪ್ಟೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ವಿಜಯ ರಾಘವೇಂದ್ರ ನಟನೆಯ ‘ಮರೀಚಿ’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಪ್ಟೆಂಬರ್ 22ಕ್ಕೆ ಬಿಡುಗಡೆಯಾಗಲಿದೆ ವಿಜಯ ರಾಘವೇಂದ್ರ ನಟನೆಯ ‘ಮರೀಚಿ’ ಟೀಸರ್

ಸಿದ್ಧ್ರುವ್ ನಿರ್ದೇಶನದ ವಿಜಯ ರಾಘವೇಂದ್ರ ಅಭಿನಯದ ಬಹುನಿರೀಕ್ಷಿತ ‘ಮರೀಚಿ’ ಸಿನಿಮಾ ಟ್ರೈಲರ್ ಇದೆ ಸೆಪ್ಟೆಂಬರ್ 22ರಂದು ಸಂಜೆ 5;55 ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣವಾದ instagram ನಲ್ಲಿ ಹಂಚಿಕೊಂಡಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಬಂಡವಾಳ ಹೂಡಿದ್ದು, ವಿಜಯ ರಾಘವೇಂದ್ರ ಮತ್ತೊಮ್ಮೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸೋನು ಗೌಡ ಈ ಸಿನಿಮಾದ ನಾಯಕಿಯಾಗಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣವಿದ್ದು, ಖ್ಯಾತ ಸಂಗೀತ ನಿರ್ದೇಶಕ ಜುಡ ಸ್ಯಾಂಡಿ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಚಿತ್ರ ರಾಜ್ಯಾದ್ಯಂತ ತೆರೆ ಮೇಲೆ ಅಪ್ಪಳಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...